ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am