ಬ್ರೇಕಿಂಗ್ ನ್ಯೂಸ್
25-12-21 04:40 pm HK Desk news ಕರಾವಳಿ
ಚಿಕ್ಕಮಗಳೂರು, ಡಿ.25 : ಚಿಕ್ಕಮಗಳೂರಿನಿಂದ ಉಡುಪಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.
ಚಿಕ್ಕಮಗಳೂರು ಡಿಪೋದಿಂದ ಕೆಎಸ್ಸಾರ್ಟಿಸಿ ಬಸ್ ಬೆಳಗ್ಗೆ 6 ಗಂಟೆಗೆ ಉಡುಪಿಗೆ ಹೊರಟಿದ್ದು, ಬಸ್ ಕೊಟ್ಟಿಗೆಹಾರದ ಮಲಯಮಾರುತ ತಿರುವಿನ ಬಳಿ ತಲುಪಿದಾಗ ಕಂಡಕ್ಟರ್ ವಿಜಯಕುಮಾರ್ (42) ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಸ್ಸಿನ ಚಾಲಕ ಮತ್ತು ಕೊಟ್ಟಿಗೆಹಾರದ ಡಿಪೋ ಸಿಬಂದಿ ಸೇರಿ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ದೇಹಸ್ಥಿತಿ ಬಿಗಡಾಯಿಸಿದ್ದರಿಂದ ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿ ತೆರಳುವಾಗಲೇ ಅರ್ಧ ಜೀವ ಹೋಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ವಿಜಯಕುಮಾರ್, ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಬಳಿಕ ಕುನ್ನಾಳು ಗ್ರಾಮದ ನಿವಾಸಿಯಾಗಿದ್ದು, ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.
Chikmagalur KSRTC bus Conductor on duty dies of heart attack on duty. The deceased has been identified as Vijaykumar (42).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am