ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am