ಬ್ರೇಕಿಂಗ್ ನ್ಯೂಸ್
15-09-20 08:11 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 15: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ನಶೆ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು.
ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು ಬಂಟ್ವಾಳ ಮಿನಿ ವಿಧಾನಸೌದ ಮುಂದೆ ಚಾಲನೆ ನೀಡಲಾಯಿತು.



ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿ ಪಂ ಸದಸ್ಯ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.
ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ, ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್. ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು, ಮನೀಷ್ ರಾಯಿ ಮುಂತಾದವರು ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am