ಬ್ರೇಕಿಂಗ್ ನ್ಯೂಸ್
08-01-22 12:34 pm Mangalore Correspondent ಕರಾವಳಿ
Photo credits : Headline Karnataka
ಉಡುಪಿ, ಜ.8 : ಅಮಲು ಪದಾರ್ಥ ಸೇವಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಮಾರ್ಗ ಮಧ್ಯೆ ಇಬ್ಬರು ಯುವಕರು ಮತ್ತು ಓರ್ವ ಯುವತಿಯ ಹೊಡೆದಾಟ ನಡೆಸಿದ್ದಾರೆ. ಮೂವರು ಒಂದೇ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಬೀದಿ ರಂಪ ಹೆಚ್ಚಿದಾಗ ಸ್ಥಳೀಯರು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ವಿಚಾರಿಸಿದಾಗ, ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತ ಆವಾಜ್ ಹಾಕಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದಿಂದ ಮೂವರನ್ನೂ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾಗಿದ್ದು ಪಡುಬಿದ್ರಿಗೆ ಪ್ರವಾಸ ಬಂದಿದ್ದರು ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ರಂಪಾಟದಿಂದ ಸಾರ್ವನಿಕರಿಗೆ ಪುಕ್ಕಟೆ ಮನರಂಜನೆ ಸಿಕ್ಕಂತಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Medical students create ruckus in the middle of the road after consuming alcohol. The fight erupted between three friends. A case has been registered at the Padubidri police station.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am