ಬ್ರೇಕಿಂಗ್ ನ್ಯೂಸ್
13-01-22 10:04 pm HK Desk news ಕರಾವಳಿ
Photo credits : Headline Karnataka
ಉಡುಪಿ, ಜ.13 : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಎಸಿಬಿ ದಾಳಿ ಮಾಡಿದ್ದು ಲಂಚ ಸ್ವೀಕರಿಸುತ್ತಿದ್ದಾಗಲೇ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಗುರುಪ್ರಸಾದ್, ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ವರ್ಷನ್ ಮಾಡಿ ಪರವಾನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಲಂಚ ಕೇಳಿದ್ದು ವ್ಯಕ್ತಿಯೊಬ್ಬರಿಂದ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.




ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ಎಸ್ಪಿ ಸೈಮನ್, ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ದಾಳಿಯಾಗಿದೆ. ಎಸಿಬಿ ಎಸ್ಐ ಸತೀಶ್, ರಫೀಕ್ ಎಂ. ದಾಳಿ ಸಂದರ್ಭದಲ್ಲಿ ಜೊತೆಗಿದ್ದರು. ಗುರುಪ್ರಸಾದ್, ನಯಿಮಾ ಸಯೀದ್, ಪ್ರಸಾದ್ ವಿರುದ್ಧ ಹಲವು ಬಾರಿ ಸಾರ್ವಜನಿಕರು ದೂರು ನೀಡಿದ್ದರು.
he office of Udupi Urban Development Authority (UUDA) was raided by the sleuths of Anti-Corruption Bureau (ACB) on Thursday January 13. The officials of ACB confiscated Rs 2.5 lac from UUDA engineer Guruprasad. Officers of the authority, Naima Sayyid and Prasad were taken into custody by ACB sleuths.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am