ಬ್ರೇಕಿಂಗ್ ನ್ಯೂಸ್
05-02-22 02:28 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಹಿಜಾಬ್ ವಿವಾದ ಬಹಳ ವ್ಯವಸ್ಥಿತವಾದ ಷಡ್ಯಂತ್ರ. ಶಾಲೆಯ ಕಾಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದರೆ ಶಾಲೆಯ ಒಳಗೆ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲವು ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆ ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಅವರದ್ದೇ ಆದ ಒಂದು ನಿಯಮ ಮಾಡ್ತಾರೆ. ಅದನ್ನು ಆಯಾ ವಿದ್ಯಾರ್ಥಿಗಳು ಫಾಲೋ ಮಾಡಬೇಕು ಎಂದು ಹೇಳಿದರು.

ತ್ರಿಬಲ್ ತಲಾಕ್ ರದ್ದು ಮಾಡುವ ಮೂಲಕ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ, ಸಿದ್ದರಾಮಯ್ಯ, ಖಾದರ್ ನಿಮ್ಮ ಪರವಾಗಿ ಹೇಳಿಕೆ ಕೊಡುತ್ತಾರೆಂದು ಈ ರೀತಿ ಮಾಡಬೇಡಿ. ಇಂಥದಕ್ಕೆ ನಮ್ಮ ಸರಕಾರ ಅವಕಾಶ ಕೊಡುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಮಂಗಳೂರಿನಲ್ಲಿ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುನಿಲ್ ಕುಮಾರ್, ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
Clarifying his stand on Hijab row, MP Nalin Kumar Kateel said that there is no scope for wearing Hijabs in educational institutions as long as the BJP government is in power in the state. "It’s the duty of everyone to obey the rules and regulations of the schools or colleges and it is wrong to bring religious matters. Students need education, those students who cannot study in the schools can find their ways. The government will take action against such things and there will be no scope for such issues. Students should learn to obey the rules and regulations of the schools and we will not give them a chance to transform schools into Taliban-like institutions," he stated.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm