ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm