ಬ್ರೇಕಿಂಗ್ ನ್ಯೂಸ್
14-02-22 06:21 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಹಳೆಯ ವಿಡಿಯೋವನ್ನು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಆಗಿದೆಯೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹಿಜಾಬ್ - ಕೇಸರಿ ಗಲಾಟೆಗೆ ಥಳುಕು ಹಾಕುವ ರೀತಿ ವಿಡಿಯೋವನ್ನು ವೈರಲ್ ಮಾಡಲಾಗಿದ್ದು ವಿಡಿಯೋದಲ್ಲಿ ಎರಡು ತಂಡಗಳು ಅಲ್ಲಾ ಹು ಅಕ್ಬರ್ ಮತ್ತು ಜೈ ಶ್ರೀರಾಮ್ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತದೆ. ಅಲೋಶಿಯಸ್ ಕಾಲೇಜು ಆವರಣದ ರೀತಿ ವಿಡಿಯೋದಲ್ಲಿ ಕಂಡುಬರುತ್ತಿದೆ. ಆದರೆ ಈ ವಿಡಿಯೋ ಹಳೆಯದಾಗಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನದ್ದಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ.


ಹಿಜಾಬ್ ಗಲಾಟೆಯ ಹಿನ್ನೆಲೆಯಲ್ಲಿ ಇಂದು ಅಲೋಶಿಯಸ್ ನಲ್ಲಿ ನಡೆದಿರುವ ಗಲಾಟೆ ಎಂದು ಬಿಂಬಿಸಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿಲ್ಲ. ಎಲ್ಲರೂ ಶಾಂತಿಯುತ ಸಹಕರಿಸಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Miscreants circulate hijab kesari row old video mentioning as Alysious college video, Commissioner Shashi Kumar clarifies stating that the video is not of Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am