ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm