ಬ್ರೇಕಿಂಗ್ ನ್ಯೂಸ್
19-09-20 09:47 pm Mangalore Reporter ಕರಾವಳಿ
ಮಂಗಳೂರು, ಸೆ.19: ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶನಿವಾರ ಒಂದೇ ದಿನ 432 ಮಂದಿಯಲ್ಲಿ ಪಾಸಿಟಿವ್ ಕಂಡು ಬಂದಿದೆ.
ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ ಐವರು ಮೃತಪಟ್ಟಿದ್ದಾರೆ. ಈ ನಡುವೆ ಶನಿವಾರ ಒಂದೇ ದಿನ 404 ಮಂದಿ ಗುಣಮುಖರಾಗಿದ್ದಾರೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬೆಳ್ತಂಗಡಿ ಹಾಗೂ ಹೊರಜಿಲ್ಲೆಯ ತಲಾ ಒಬ್ಬರು ಇದ್ದಾರೆ. ಮೃತರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಜಿಲ್ಲೆಯಲ್ಲಿ ಮೃತರ ಸಂಖ್ಯೆ 477ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
Join our WhatsApp group for latest news updates
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm