ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am