ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am