ಬ್ರೇಕಿಂಗ್ ನ್ಯೂಸ್
07-03-22 01:04 pm Mangalore Correspondent ಕರಾವಳಿ
ಉಳ್ಳಾಲ, ಮಾ.7 :ಪಿಲಾರು ಜಾತ್ರಾ ಮಹೋತ್ಸವಕ್ಕೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೊಬ್ಬ ಕೋಣೆಯಲ್ಲಿ ಮಲಗುವುದಾಗಿ ಹೇಳಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ.
ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆಗೈದ ಯುವಕ. ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಶನಿವಾರ ಮತ್ತು ಆದಿತ್ಯವಾರ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆದಿತ್ತು. ಪಿಲಾರಿನ ಗ್ರಾಮಸ್ಥರ ಮನೆಗಳಲ್ಲಿ ನೆಂಟರಿಷ್ಟರು ಬಂದು ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಪಿಲಾರು ಪ್ರಕಾಶ್ ನಗರದ ಸುಜಾತ ಅವರ ಮನೆಗೆ ಪಡೀಲಿನ ತಂಗಿಯ ಮಗ ಸೌರವ್ ನಿನ್ನೆ ಬೆಳಗ್ಗೆ ಬಂದಿದ್ದು ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆ. ಸಂಜೆ ಆದಾಗ ಸೌರವ್ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದ ವಿಚಾರ ಗೊತ್ತಾಗಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಸೌರವ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 21 year old youth from Padil commits suicide at relatives house in Ullal. The deceased has been identified as Sourav a resident of Patil. It is said that Sourav had been to his Mothers sisters house to attend the Pillar Jatrey. Today morning he was found hanging inside the bedroom.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am