ಬ್ರೇಕಿಂಗ್ ನ್ಯೂಸ್
14-03-22 10:45 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾ.15ರ ಬೆಳಗ್ಗಿನಿಂದ ನಾಲ್ಕು ದಿನಗಳ ಕಾಲ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಮಾ.15ರ ಬೆಳಗ್ಗೆ 6 ರಿಂದ ಮಾ.19ರ ಸಂಜೆ ಆರು ಗಂಟೆ ವರೆಗೆ ನಿಷೇಧಾಜ್ಞೆ ಇರಲಿದ್ದು ಈ ಅವಧಿಯಲ್ಲಿ ಯಾವುದೇ ರೀತಿ ಜನರು ಗುಂಪು ಕೂಡುವಂತಿಲ್ಲ. ಪ್ರತಿಭಟನೆ, ಸಭೆ ನಡೆಸುವಂತಿಲ್ಲ. ಅಪಾಯಕಾರಿ ಶಸ್ತ್ರದ ಮಾದರಿ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಯಾವುದೇ ಘೋಷಣೆ ಕೂಗುವಂತಿಲ್ಲ. ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka Hijab verdict by Highcourt, 144 section has been imposed in Mangalore said Police Commissioner Shashi Kumar. No permission for protest and meetings until further order.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm