ಬ್ರೇಕಿಂಗ್ ನ್ಯೂಸ್
16-03-22 10:53 am Mangalore Correspondent ಕರಾವಳಿ
ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.
ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm