ಬ್ರೇಕಿಂಗ್ ನ್ಯೂಸ್
23-03-22 03:33 pm Udupi Correspondent ಕರಾವಳಿ
ಉಡುಪಿ, ಮಾ.22 : ಕಾಪು ಮಾರಿಗುಡಿ ಸುಗ್ಗಿ ಮಾರಿಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹಾಕಲಾಗಿದ್ದು ಈ ಬಾರಿ ಹಿಂದು ಸಂಘಟನೆಗಳ ಮಂದಿಯೇ ಕುರಿ, ಕೋಳಿ ವ್ಯಾಪಾರವನ್ನೂ ಆರಂಭಿಸಿದ್ದಾರೆ.
ಪ್ರತಿವರ್ಷ ಎರಡು ದಿನದ ಕಾಪು ಮಾರಿ ಜಾತ್ರೆಯಲ್ಲಿ 300 ಕ್ಕೂ ಹೆಚ್ಚು ಮುಸ್ಲಿಂ ವ್ಯಾಪಾರಿಗಳು ಬರುತ್ತಿದ್ದರು. ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದ್ದರು. ಈ ಬಾರಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕೂ ಅವಕಾಶ ನೀಡಿಲ್ಲ. ಇದರಿಂದಾಗಿ ಮುಸ್ಲಿಂ ವ್ಯಾಪಾರಸ್ಥರಿಗೆ ಸಂಪೂರ್ಣ ನಷ್ಟವಾಗಿದೆ.


ಮುಸ್ಲಿಂ ವ್ಯಾಪಾರಿಗಳಿಗೆ ಪ್ರತಿಯಾಗಿ ಹಿಂದು ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸ್ಟಾಲ್ ಹಾಕಿದ್ದಾರೆ. ಕುರಿ, ಕೋಳಿ ಮಾರಾಟಕ್ಕೂ ಸ್ಟಾಲ್ ಹಾಕಿದ್ದು ಜನರಿಗೆ ಮಾರಾಟ ಮಾಡುತ್ತಿದ್ದಾರೆ. ಹಿಂದು ಸಂಘಟನೆಗಳ ಮಂದಿ ಗದಗ, ಶಿವಮೊಗ್ಗ, ಹಾಸನದಿಂದ ಕುರಿ, ಕೋಳಿಗಳನ್ನು ತರಿಸಿ ಮಾರಾಟ ಮಾಡುತ್ತಿದ್ದಾರೆ.
Restrictions on Muslim traders at Udupi kapu fair marigudi jatre moved for day two. Hindus themselves open chicken and Mutton shop for business.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am