ಬ್ರೇಕಿಂಗ್ ನ್ಯೂಸ್
24-03-22 10:49 am Mangalore Correspondent ಕರಾವಳಿ
ಮಂಗಳೂರು, ಮಾ.24 : ಕೊಣಾಜೆ ಠಾಣೆ ಬಳಿಯ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಫ್ಲೆಕ್ಸ್ ಹಾಕಿದ್ದನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಕೊಣಾಜೆ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.


ಶರಣ್ ಅಸೈಗೋಳಿ (24) ಮತ್ತು ಸುಜಿತ್ ಹರೇಕಳ (26) ಬಂಧಿತರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿದ್ದಾಗಿ ತಿಳಿಸಿದ್ದಾರೆ. ಹೀಗಾಗಿ ಅವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
In connection with damaging a flex put up at Asaigoly within the limits of Konaje police station, relating to B R Ambedkar Jayanthi, the police have arrested two persons. The arrested accused happen to be Sharan (24) from Asaigoly, and Sujith (26) from Harekala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am