ಬ್ರೇಕಿಂಗ್ ನ್ಯೂಸ್
22-09-20 08:47 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 22: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ನಾಲ್ವರು ಮೃತಪಟ್ಟು, 211 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಂಗಳೂರಿನ 111, ಬಂಟ್ವಾಳದ 43, ಬೆಳ್ತಂಗಡಿಯ 19, ಪುತ್ತೂರಿನ 17, ಸುಳ್ಯದ 1 ಹಾಗೂ ಹೊರ ಜಿಲ್ಲೆಯ 20 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮಂಗಳೂರು ತಾಲೂಕಿನಲ್ಲಿ ಇಬ್ಬರು, ಬಂಟ್ವಾಳ ಹಾಗೂ ಹೊರಜಿಲ್ಲೆಯ ತಲಾ ಓರ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 494ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಸಂಖ್ಯೆ 15,714ಕ್ಕೆ ಹೆಚ್ಚಿದೆ. ಜಿಲ್ಲೆಯಲ್ಲಿ 4,369 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
Join our WhatsApp group for latest news updates (2)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am