ಬ್ರೇಕಿಂಗ್ ನ್ಯೂಸ್
30-03-22 08:53 pm Mangalore Correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ಎಂ.ಎ.ನಟರಾಜ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
ಮಂಗಳೂರು ಸಿಸಿಬಿ ಘಟಕದ ಪಿಎಸ್ಐ ಟಿ.ಆರ್.ಪ್ರದೀಪ್, ಸಿಸಿಆರ್ ಬಿ ಘಟಕದ ಪಿಎಸ್ಐ ಕೆ.ವನಜಾಕ್ಷಿ, ಬರ್ಕೆ ಠಾಣೆಯಲ್ಲಿ ಪಿಎಸ್ಐ ಆಗಿರುವ ಶೋಭಾ, ಬಜ್ಪೆ ಠಾಣೆಯಲ್ಲಿ ಎಎಸ್ಐ ಆಗಿರುವ ಕುಶಾಲ್ ಮಣಿಯಾಣಿ, ಪಣಂಬೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಐಸಾಕ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ವ್ಯಾಪ್ತಿಯ ಬೆಳ್ತಂಗಡಿ ಠಾಣೆಯಲ್ಲಿ ಎಸ್ಐ ಆಗಿರುವ ನಂದ ಕುಮಾರ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
Mangalore Seven police personals including traffic ACP Natraj selected for CM God medal. Mangalore city police commissioner shahsi Kumar has also congratulated for their achievement.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm