ಬ್ರೇಕಿಂಗ್ ನ್ಯೂಸ್
05-04-22 10:47 pm Mangalore Correspondent ಕರಾವಳಿ
ಮಂಗಳೂರು, ಎ.5: ಆರೆಸ್ಸೆಸ್ ಹಿರಿಯ ಮುಖಂಡ, ಕಲ್ಕಡ್ಕ ಶ್ರೀರಾಮ ವಿದ್ಯಾಕೇಂದ್ರದ ಸ್ಥಾಪಕ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ (72) ಅವರಿಗೆ ಹೃದಯಾಘಾತ ಆಗಿದ್ದು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಗಳವಾರ ಸಂಜೆ ವರೆಗೂ ಕಲ್ಲಡ್ಕ ಶಾಲೆಯಲ್ಲೇ ಇದ್ದ ಪ್ರಭಾಕರ ಭಟ್ ಅವರಿಗೆ ಸಂಜೆ ಹೊತ್ತಿಗೆ ಶ್ವಾಸಕೋಶದ ಬಳಲಿಕೆ ಉಂಟಾಗಿತ್ತು. ಹೀಗಾಗಿ ನೇರವಾಗಿ ಎಜೆ ಆಸ್ಪತ್ರೆಗೆ ಕರೆತರಲಾಗಿತ್ತು. ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಧೂಳು ತುಂಬಿದೆ. ಧೂಳಿನ ಕಾರಣ ಶ್ವಾಸಕೋಶ ತೊಂದರೆ ಉಂಟಾಗಿರುವ ಸಾಧ್ಯತೆಯಿದೆ ಎಂದು ಪರೀಕ್ಷೆಗೆ ಕರೆತರಲಾಗಿತ್ತು.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಲಘು ಹೃದಯಾಘಾತ ಆಗಿದೆ ಎಂದು ಖಚಿತ ಪಡಿಸಿದ್ದಾರೆ. ಅಲ್ಲದೆ, ಆ್ಯಂಜಿಯೋಗ್ರಾಮ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಇದೆ, ಉಷಾರಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
Mangalore RSS leader Kalladka Prabhakar Bhat admitted to hospital after Heart attack. He was facing trouble to breathe after which he was immediately rushed to Aj hospital in the city.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am