ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am