ಬ್ರೇಕಿಂಗ್ ನ್ಯೂಸ್
10-04-22 01:42 pm Mangalore Correspondent ಕರಾವಳಿ
ಸುರತ್ಕಲ್, ಎ.10 : ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ನೀರಾಟಕ್ಕಿಳಿದ ಅಕ್ಕ , ತಂಗಿಯರು ನೀರುಪಾಲಾದ ಘಟನೆ ಸುರತ್ಕಲ್ ಬೀಚ್ ನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬಂದಿಯ ಪುತ್ರಿಯರು ಎನ್ನುವ ಮಾಹಿತಿ ಲಭಿಸಿದೆ.
ಇವರು ಇತ್ತೀಚೆಗೆ ಮೃತಪಟ್ಟ ತಮ್ಮ ಮಾವನ ತಿಥಿ ಕಾರ್ಯದ ನಿಮಿತ್ತ ಪಿಂಡ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಟುಂಬಸ್ಥರ ಜೊತೆಗೆ ಎನ್ಐಟಿಕೆ ಬೀಚ್ ಗೆ ಆಗಮಿಸಿದ್ದರು. ಇದೇ ಸಂಧರ್ಭ ವೆಂಕಟೇಶ್ ಎಂಬವರು ವೈಷ್ಣವಿ ಮತ್ತು ತ್ರಿಶಾ ಜೊತೆ ಸಮುದ್ರದಲ್ಲಿ ಆಟವಾಡಲು ಇಳಿದಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ್ ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ವೈಷ್ಣವಿ ಮತ್ತು ತ್ರಿಶಾ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Weekend turned tragic for two siblingss out in Surathkal's NITK beach on Sunday, April 10. Reports from closely placed sources said Trisha (17) and her elder sister Vaishnavi (18) who were out to enjoy the weekend were washed away by strong waves in the beach in the morning hours.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm