ಬ್ರೇಕಿಂಗ್ ನ್ಯೂಸ್
22-04-22 12:03 pm Mangalore Correspondent ಕರಾವಳಿ
ಮಂಗಳೂರು ಎ.22 : ಓಮಿನಿ ಕಾರು ಮತ್ತು ಖಾಸಗಿ ಎಕ್ಸ್ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮುಲ್ಕಿ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಕಾರು ಚಾಲಕ ಭುಜಂಗ (58) ಮತ್ತು ಇನ್ನೋರ್ವ ವಸಂತ ಕುಂದರ್ (62) ಎಂದು ಗುರುತಿಸಲಾಗಿದೆ. ಓಮ್ನಿ ಕಾರು ಹಳೆಯಂಗಡಿ ಪೇಟೆ ಒಳರಸ್ತೆಯಾಗಿ ಪಾವಂಜೆ ಜಂಕ್ಷನ್ ಗೆ ಬರುತಿದ್ದಾಗ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ವಸಂತ ಮತ್ತು ಭುಜಂಗ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಾಳು ಬಾಲಕೃಷ್ಣ ಅವರನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಮುಕ್ಕ ಸಮೀಪದ ಪಡ್ರೆ ನಿವಾಸಿಗಳು. ಓಮ್ನಿ ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a head-on collision between an Omni van and a bus that occurred at around 8.45 pm on Thursday April 21 pm on national highway at Pavanje near Mulki, two people died on the spot.The deceased are identified as Omni driver Bhujanga (58) and Vasantha Kundar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am