ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am