ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm