ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am