ಬ್ರೇಕಿಂಗ್ ನ್ಯೂಸ್
22-05-22 12:01 pm Udupi Correspondent ಕರಾವಳಿ
ಉಡುಪಿ, ಮೇ 22 : ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನವಜೋಡಿ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರನ್ನು ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್ ಮತ್ತು ಜ್ಯೋತಿ ಎಂದು ಹೇಳಲಾಗುತ್ತಿದೆ. ಇಬ್ಬರು ಕೂಡ ಸಜೀವ ದಹನಗೊಂಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಶನಿವಾರ ಮಂಗಳೂರಿನಿಂದ ಹುಸೇನ್ ಎಂಬವರ ಸ್ವಿಫ್ಟ್ ಕಾರನ್ನು ಬಾಡಿಗೆ ಪಡೆದು ಇವರಿಬ್ಬರು ವಿವಿಧ ಸ್ಥಳಗಳಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ.

ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ನಸುಕಿನ ಮೂರು ಗಂಟೆ ಜಾವದಲ್ಲಿ ಘಟನೆ ನಡೆದಿದ್ದು ಆತ್ಮಹತ್ಯೆಯೋ, ಆಕಸ್ಮಿಕವೋ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two charred bodies were found in a burning Car in Kothoor of Heggunje Gram Panchayat limits in Mandarthi in the wee hours of Sunday, May 22. In a grizzly twist, it is said that the deceased duo is a young couple who could have killed themselves after dousing themselves with petrol and setting themselves ablaze in the car. The deceased have been identified as Yashwanth and Jyothi, both natives of R T Nagar in Bengaluru.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm