ಬ್ರೇಕಿಂಗ್ ನ್ಯೂಸ್
03-10-20 10:28 am Headline Karnataka News Network ಕ್ರೀಡೆ
ದುಬೈ,ಅಕ್ಟೋಬರ್,03 : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನೆಂಬ ದಾಖಲೆ ಬರೆದರು.
ದುಬೈ ಇಂಟೆರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐಪಿಎಲ್ 14 ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಈ ಪಂದ್ಯದಲ್ಲಿ ಆಡುವ ಮೂಲಕ ಧೋನಿ 164 ಪಂದ್ಯಗಳಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಿ ಅತೀ ಹೆಚ್ಚು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ನಾಯಕ ಎಂಬ ಗೌರವಕ್ಕೆ ಪಾತ್ರರಾದರು.
ಜೊತೆಗೆ ಸಹ ಆಟಗಾರ ಸುರೇಶ್ ರೈನಾ ಐಪಿಎಲ್ನಲ್ಲಿ 193 ಪಂದ್ಯಗಳನ್ನು ಆಡಿ ದಾಖಲೆ ಬರೆದಿದ್ದನ್ನು, ಧೋನಿ 194 ಐಪಿಎಲ್ ಪಂದ್ಯಗಳಲ್ಲಿ ಆಡುವ ಮೂಲಕ ರೈನಾ ದಾಖಲೆಯನ್ನು ಹಿಂದಿಕ್ಕಿದರು. ರೈನಾ ಈ ಸೀಸನ್ನಲ್ಲಿ ಆಡುತ್ತಿಲ್ಲವಾದ್ದರಿಂದ ದಾಖಲೆ ಧೋನಿ ಹೆಸರಲ್ಲೇ ಉಳಿಯಲಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm