ಬ್ರೇಕಿಂಗ್ ನ್ಯೂಸ್
09-10-20 11:19 pm Headline Karnataka News Network ಕ್ರೀಡೆ
ನವದೆಹಲಿ, ಅಕ್ಟೋಬರ್ 9: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿರುವ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ನಲ್ಲಿ ವಿಫಲವಾಗಿದ್ದಕ್ಕೆ ಕ್ರುದ್ಧನಾಗಿರುವ ವ್ಯಕ್ತಿಯೊಬ್ಬ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾನೆ.
ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯಲ್ಲಿ ಧೋನಿ ನೇತೃತ್ವದ ಚೆನ್ನೈ ತಂಡ ಆರಂಭದಲ್ಲೇ ಎಡವಿತ್ತು. ಮೊದಲ ಪಂದ್ಯವನ್ನು ಗೆದ್ದರೂ ಆಬಳಿಕ ಪಂದ್ಯಗಳಲ್ಲಿ ತಂಡ ಗೆಲುವು ಸಾಧಿಸಲು ವಿಫಲವಾಗಿತ್ತು. ಇದಕ್ಕೆ ಧೋನಿಯೇ ಕಾರಣ ಎಂದಿರುವ ವ್ಯಕ್ತಿಯೊಬ್ಬ ಅದಕ್ಕಾಗಿ ಧೋನಿಯ ಐದು ವರ್ಷದ ಮಗಳು ಝೀವಾಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟಿಸಿದ್ದಾನೆ.
ಎರಡು ದಿನಗಳ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ವಿರುದ್ಧ ಹೀನಾಯವಾಗಿ ಸೋತಿತ್ತು. ಗೆಲುವಿನ ಹಾದಿಯಲ್ಲಿ ಇದ್ದ ಚೆನೈ ತಂಡ ದಿಢೀರ್ ಕುಸಿತಕ್ಕೊಳಗಾಗಿ 10 ರನ್ಗಳಿಂದ ಸೋಲು ಕಂಡಿತ್ತು. ಆನಂತರ ಟ್ವೀಟ್ ಮಾಡಿದ್ದ ವಿಜಯ್ ಎಂಬಾತ, ಅತ್ಯಾಚಾರ ಬೆದರಿಕೆ ಜೊತೆಗೆ ಅಸಭ್ಯ ಪದಗಳಿಂದ ಕಂದಮ್ಮನನ್ನು ನಿಂದಿಸಿದ್ದಾನೆ. ಈ ಟ್ವೀಟ್ ಬಗ್ಗೆ ನೆಟ್ಟಿಗರು ಗರಂ ಆಗಿದ್ದು ಭಾರತ ದೇಶಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ, ಬೆಸ್ಟ್ ನಾಯಕನಿಗೆ ಒಂದು ಟೂರ್ನಿಯಲ್ಲಿ ಕೆಟ್ಟ ಪ್ರದರ್ಶನ ನೀಡಿದ ಮಾತ್ರಕ್ಕೆ ಈ ರೀತಿ ಮಾತನಾಡಬಾರದು ಎಂದು ಆತನನ್ನು ಟೀಕಿಸಿದ್ದಾರೆ. ಅಲ್ಲದೆ ಪುಟ್ಟ ಮಗುವಿನ ಬಗ್ಗೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೆನ್ನೈ ಐಪಿಎಲ್ ಸರಣಿಯಲ್ಲಿ ಆರು ಪಂದ್ಯಗಳನ್ನು ಆಡಿರುವ ಚೆನ್ನೈ ಕೇವಲ ಎರಡಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
6 Year Old Ziva Is Getting Rape Threats Because Dhoni Didn't Play Well Yesterday. pic.twitter.com/4mDlxEzVFp
— Ayush Verma (@ayushastic) October 8, 2020
that Dhoni 6-year-old daughter Ziva is getting rape and death threats because he didn't play well in #IPL2020
— Aafrin (@Aafrin7866) October 9, 2020
Where are we going. Can you even imagine where we are heading as a country?
Humanity is dead.
Morally dead and decayed nation pic.twitter.com/pndqhJYBKa
Mahendra Singh Dhoni’s daughter Ziva is now at the receiving end of some of the most vile and abusive comments by social media users who have made rape threats against her following her father’s and the franchise’s poor performance in the ongoing Indian Premier League.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm