ಬ್ರೇಕಿಂಗ್ ನ್ಯೂಸ್
24-01-23 01:19 pm Source: news18 ಕ್ರೀಡೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಇಂದೋರ್ನ ಹೋಳ್ಕರ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ಮಾಡಲಾಗುತ್ತದೆ.
ಭಾರತ-ನ್ಯೂಜಿಲೆಂಡ್ 2ನೇ ODI ಅನ್ನು ನೀವು ಯಾವ ಚಾನಲ್ನಲ್ಲಿ ಲೈವ್ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಚಾನಲ್ಗಳಲ್ಲಿ ವೀಕ್ಷಿಸಬಹುದು. ಅದೇ ಸಮಯದಲ್ಲಿ ದೂರದರ್ಶನದ ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲಿಯೂ ಪಂದ್ಯ ಪ್ರಸಾರವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಹಾಟ್ಸ್ಟಾರ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಹೆಚ್ಚಿನ ಪಂದ್ಯಗಳ ಮಾಹಿತಿಗಾಗಿ ನ್ಯೂಸ್ 18 ಕನ್ನಡ ವೆಬ್ಸೈಟ್ ಅನುಸರಿಸಿ.
ಭಾರತ ತಂಡದಲ್ಲಿ ಬದಲಾವಣೆ:
ಇನ್ನು, ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ 11ನಲ್ಲಿ ಬದಲಾವಣೆ ತರುವ ಸಾಧ್ಯತೆಗಳಿವೆ. ಹೀಗಾಗಿ ಶಾರ್ದೂಲ್ ಠಾಕೂರ್ ಬದಲಿಗೆ ಇಂದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ 2 ಪಂದ್ಯದಲ್ಲಿ ಮಲಿಕ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು.
ಭಾರತ ಮತ್ತು ನ್ಯೂಜಿಲೆಂಡ್ ಸಂಭಾವ್ಯ ತಂಡ:
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್ ಸಂಭಾವ್ಯ ತಂಡ: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
India vs New Zealand 3rd odi Live update playing 11 and where to watch Streaming.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm