ಬ್ರೇಕಿಂಗ್ ನ್ಯೂಸ್
20-10-20 11:30 am Headline Karnataka News Network ಕ್ರೀಡೆ
ಹೈದರಾಬಾದ್, ಅಕ್ಟೋಬರ್.20: ಒಲಿಂಪಿಕ್ ಆಕಾಂಕ್ಷಿಗಳಿಗಾಗಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರವನ್ನು ಖ್ಯಾತ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧೂ ತೊರೆದು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ತಾವು ಫಿಟ್ನೆಸ್ ತರಬೇತಿ ಪಡೆಯಲು ಲಂಡನ್ ಗೆ ಬಂದಿಳಿದಿರುವುದಾಗಿ ಸಿಂಧು ಬರೆದುಕೊಂಡಿದ್ದಾರೆ. ಏಷ್ಯಾ ಟೂರ್ ಗೆ ಇನ್ನು ಮೂರು ತಿಂಗಳು ಬಾಕಿಯಿದ್ದು, ಅದಕ್ಕೂ ಮೊದಲು ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಮುಖ್ಯ ಎಂಬುದಾಗಿ ಹೇಳಿದ್ದಾರೆ.

ಸಿಂಧೂ ಕುಟುಂಬದ ಜತೆ ಮುನಿಸಿಕೊಂಡು ಬ್ರಿಟನ್ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಶುದ್ಧ ಸುಳ್ಳು ಎಂದಿದ್ದಾರೆ. ನನ್ನ ಕುಟುಂಬ ನನಗಾಗಿ ಎಷ್ಟೊಂದು ತ್ಯಾಗ ಮಾಡಿದ್ದಾರೆ ಅವರೊಂದಿಗೆ ಮುನಿಸಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಜೊತೆಗೆ ತಮ್ಮ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಅಕಾಡಮಿ ಬಗ್ಗೆ ನನಗೆ ಯಾವುದೇ ಮನಸ್ತಾಪವಿಲ್ಲ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ಬರೆದುಕೊಂಡಿದ್ದಾರೆ
World champion P V Sindhu has left the ongoing national camp for Olympic hopefuls and landed in London. Her Instagram account said on Monday that she had travelled to the UK to work on her recovery and nutrition.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm