ಬ್ರೇಕಿಂಗ್ ನ್ಯೂಸ್
16-02-23 01:44 pm Source: news18 ಕ್ರೀಡೆ
ರಾಹುಲ್ ದ್ರಾವಿಡ್ ಎರಡನೇ ಟೆಸ್ಟ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯ ಬಗ್ಗೆ ಸುಳಿವು ನೀಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ (IND vs AUS) ಫೆಬ್ರವರಿ 17 ರಿಂದ ದೆಹಲಿಯಲ್ಲಿ ನಡೆಯಲಿದೆ. ಬುಧವಾರ ಎರಡೂ ತಂಡಗಳು ನೆಟ್ನಲ್ಲಿ ಅಭ್ಯಾಸ ಆರಂಭಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಶ್ರೇಯಸ್ ಅಯ್ಯರ್ ಅವರು ಮತ್ತೆ ಬಂದಿದ್ದು, ಅವರು ಫಿಟ್ ಆಗಿರುವುದು ಸಂತಸ ತಂದಿದೆ. ಇವತ್ತು ತರಬೇತಿಯನ್ನೂ ಮಾಡಿದರು. ಅವರು ಪಂದ್ಯಕ್ಕೆ ಫಿಟ್ ಆಗಿ ಉಳಿದರೆ, ಅವರು ನೇರವಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಬದಲಾವಣೆಗೆ ಸಿದ್ಧವಾಗಿದೆ ಎಂಬುದು ಕೋಚ್ ಹೇಳಿಕೆಯಿಂದ ಸ್ಪಷ್ಟವಾಗಿದೆ.
ಈಗ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದರೆ ಯಾರನ್ನು ತಂಡದಿಂದ ಕೈಬಿಡುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಎರಡನೇ ಟೆಸ್ಟ್ ನಿಂದ ಕೈಬಿಡಬಹುದು. 28 ವರ್ಷದ ಶ್ರೇಯಸ್ ಅಯ್ಯರ್ ಅವರ ಟೆಸ್ಟ್ ದಾಖಲೆಯನ್ನು ನೋಡಿದರೆ, ಅವರು 7 ಟೆಸ್ಟ್ಗಳ 12 ಇನ್ನಿಂಗ್ಸ್ಗಳಲ್ಲಿ ಒಂದು ಶತಕ ಮತ್ತು 5 ಅರ್ಧಶತಕಗಳನ್ನು ಗಳಿಸಿದ್ದಾರೆ. ಪ್ರತಿ ಎರಡನೇ ಇನ್ನಿಂಗ್ಸ್ ನಲ್ಲೂ 50ಕ್ಕೂ ಹೆಚ್ಚು ರನ್ ಗಳ ಇನ್ನಿಂಗ್ಸ್ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಬಾಂಗ್ಲಾದೇಶದಲ್ಲಿ 2 ಅರ್ಧಶತಕಗಳನ್ನು ಬಾರಿಸಿದ್ದರು. ಅಲ್ಲದೇ ಇದೀಗ ಅವರು ಇಂಜುರಿಯಿಂದ ತಂಡಕ್ಕೆ ಮರಳಿದ್ದಾರೆ.
ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ. ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ.
ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (C), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ / ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (WK), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
IND vsAUS 2nd Test Shreyas Iyer will Play in place of Suryakumar Yadav.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm