ಬ್ರೇಕಿಂಗ್ ನ್ಯೂಸ್
02-03-23 01:46 pm Source: news18 ಕ್ರೀಡೆ
ಇನ್ನು, ಎರಡನೇ ದಿನದ ಊಟದ ವಿರಾಮದ ವೇಳೆಗೆ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
ಟೀಂ ಇಂಡಿಯಾ ಭರ್ಜರಿ ಕಂಬ್ಯಾಕ್:
ಇನ್ನು, ಭಾರತ ತಂಡ 3ನೇ ಟೆಸ್ಟ್ನ 2ನೇ ದಿನದಾಟದ ಆರಂಭದಲ್ಲಿಯೇ ಭರ್ಜರಿ ಕಂಬ್ಯಾಕ್ ಮಾಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಮತ್ತು ಉಮೇಶ್ ಯಾವದ್ ಹಾಗೂ ರವಿಚಂದ್ರನ್ ಅಶ್ವೀನ್ ತಲಾ 3 ವಿಕೆಟ್ ಪಡೆದರು.

ಇನ್ನು, 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿದ ಆಸೀಸ್ ಭೋಜನ ವಿರಾಮದ ವೇಳೆಗೆ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿತು. ಆಸೀಸ್ ಪರ ಟ್ರಾವಿಸ್ ಹೆಡ್ 9 ರನ್, ಉಸ್ಮಾನ್ ಖವಾಜಾ 60 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 31 ರನ್, ಸ್ಟೀವ್ ಸ್ಮಿತ್ 26 ರನ್, ಪೀಟರ್ ಹ್ಯಾಂಡ್ಸ್ಕಾಂಬ್ 19 ರನ್, ಕ್ಯಾಮೆರಾನ್ ಗ್ರೀನ್ 21 ರನ್, ಅಲೆಕ್ಸ್ ಕ್ಯಾರಿ 3 ರನ್, ಮಿಚೆಲ್ ಸ್ಟಾರ್ಕ್ 1 ರನ್, ಟಾಡ್ ಮರ್ಫಿ 0 ರನ್, ನಾಥನ್ ಲಿಯಾನ್ 5 ರನ್, ಮ್ಯಾಥ್ಯೂ ಕುನ್ಹೆಮನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುನ್ಹೆಮನ್.
An absorbing first session on Day 2 of the 3rd Test.
— BCCI (@BCCI) March 2, 2023
India 13/0 & 109, trail Australia (197) by 75 runs at Lunch.
Scorecard - https://t.co/t0IGbs2qyj #INDvAUS @mastercardindia pic.twitter.com/aRxFsrvMcc
IND vs AUS 3rd test Australia are all out for 197 runs.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm