ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.
ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm