ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm