ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm