ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.
ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.
ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm