ಬ್ರೇಕಿಂಗ್ ನ್ಯೂಸ್
13-07-23 01:42 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಬುಧವಾರ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡದ ನಾಯಕ ಕ್ರೇಗ್ ಬ್ರಾತ್ವೈಟ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ನ ಆರಂಭಿಕ ಜೋಡಿ ಮೊದಲ 10 ಓವರ್ಗಳಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿತ್ತು. ಆದರೆ ನಾಯಕ ಬ್ರೈತ್ವೈಟ್ ಜೊತೆಗೂಡಿ ತೇಜ್ನಾರಾಯಣ್ ಚಂದ್ರಪಾಲ್ ವಿಕೆಟ್ ಉಡಾಯಿಸಿದರು.
ಬಹುಬೇಗನೆ ನಾಯಕ ರೋಹಿತ್ ಶರ್ಮಾ ಸ್ಪಿನ್ನರ್ ಆರ್ಅಶ್ವಿನ್ ಕೈಗೆ ಚೆಂಡನ್ನು ನೀಡಿರು. ಅಶ್ವಿನ್ ತಮ್ಮ ಸ್ಪಿನ್ ಮೋಡಿಯಿಂದ ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಭಾರತೀಯ ದೈತ್ಯ ಸ್ಪಿನ್ನ ಬಲೆಗೆ ತೇಜ್ನಾರಾಯಣ ಬಲೆಗೆ ಬಿದ್ದರು. ತೇಜ್ 12 ರನ್ ಗಳಿಸಿದ್ದಾಗ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡರು. ಭಾರತ ತಂಡದ ಅನುಭವಿ ಸ್ಪಿನ್ನರ್ ಈ ಪಂದ್ಯದಲ್ಲಿ ಮೊದಲ ವಿಕೆಟ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದರು. ಅವರು ಅಂತಾರಾಷ್ಟ್ರೀಯ ತಂಡದಲ್ಲಿ ಆಡಿದ ತಂದೆ ಮತ್ತು ಮಗನ ವಿಕೆಟ್ ಪಡೆದ ಮೊದಲ ಭಾರತೀಯರಾದರು. ಇದಕ್ಕೂ ಮುನ್ನ ಅಶ್ವಿನ್ ಟೆಸ್ಟ್ ಪಂದ್ಯದಲ್ಲಿ ಶಿವನಾರಾಯಣ ಚಂದ್ರಪಾಲ್ ಅವರನ್ನು ಔಟ್ ಮಾಡಿದ್ದರು.
2011ರಲ್ಲಿ ತಂದೆ ಶಿವನಾರಾಯಣ್ ಚಂದ್ರಪಾಲ್ ವಿಕೆಟ್ ಪಡೆದಿದ್ದ ಆರ್ ಅಶ್ವಿನ್, ಡೊಮಿನಿಕಾ ಟೆಸ್ಟ್ನಲ್ಲಿ ಪುತ್ರ ತೇಜ್ನಾರಾಯಣ್ ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅಶ್ವಿನ್ 2011ರ ಸರಣಿಯಲ್ಲಿ ದೆಹಲಿ ಮತ್ತು ಕೋಲ್ಕತ್ತಾ ಟೆಸ್ಟ್ ಪಂದ್ಯಗಳಲ್ಲಿ ತೇಜ್ ತಂದೆ ತಂದೆ ಚಂದ್ರಪಾಲ್ ಅವರ ವಿಕೆಟ್ ಪಡೆದಿದ್ದರು 2011 ರಲ್ಲಿ, ಶಿವನಾರಾಯಣ್ ಚಂದ್ರಪಾಲ್ ದೆಹಲಿ ಟೆಸ್ಟ್ ಪಂದ್ಯದಲ್ಲಿ 47 ರನ್ಗಳಿಗೆ ಅಶ್ವಿನ್ ಬೌಲಿಂಗ್ನಲ್ಲಿ ಎಲ್ಬಿಡಬ್ಲ್ಯೂ ಆಗಿದ್ದರು. ಕೋಲ್ಕತ್ತಾ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ಗಳಿಗೆ ವಿಕೆಟ್ನ ವಿಕೆಟ್ ಒಪ್ಪಿಸಿದ್ದರು. ಎರಡೂ ಬಾರಿ ಅಶ್ವಿನ್ ಅವರನ್ನು ಎಲ್ಬಿ ಬಲೆಗೆ ಬೀಳಿಸಿದ್ದರು. ಇದೀಗ ಅವರ ಮಗ ಮೊದಲ ಪಂದ್ಯದಲ್ಲೇ ಕ್ಲೀನ್ ಬೌಲ್ಡ್ ಆಗಿದ್ದಾರೆ
ಪ್ರಸ್ತುತ ವೆಸ್ಟ್ ಇಂಡೀಸ್ 46 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ಗಳಿಸಿದೆ. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದಿದ್ದಾರೆ.
Cricket India vs West Indies 1st Test live score r Ashwin becomes 1st Indian Bowler to take Wicket of Father and Son in Test.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm