ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm