ಬ್ರೇಕಿಂಗ್ ನ್ಯೂಸ್
20-07-23 03:58 pm Source: News18 Kannada ಕ್ರೀಡೆ
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ಕೇವಲ ಮೂರೇ ದಿನಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎರಡು ಬಾರಿ ಆಲೌಟ್ ಮಾಡಿ ಸೂಪರ್ ಗೆಲುವು ಸಾಧಿಸಿತ್ತು.
ಐದು ದಿನಗಳ ವಿರಾಮದ ನಂತರ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಸಿದ್ಧವಾಗಿದೆ. ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯಲಿದೆ. ಈ ಪಂದ್ಯ ಜುಲೈ 20 ರಿಂದ 24ರ ವರೆಗೆ ನಡೆಯಲಿದೆ.
ಈ ಪಂದ್ಯ ಗೆದ್ದರೂ ಡ್ರಾ ಮಾಡಿಕೊಂಡರೂ ಭಾರತ ಸರಣಿ ಗೆಲುವು ದಾಖಲಿಸಿದೆ. ಮೊದಲ ಟೆಸ್ಟ್ನಲ್ಲಿ ಸ್ಪಿನ್ ಟ್ರ್ಯಾಕ್ ಮಾಡುವ ಮೂಲಕ ಬೆಲೆ ತೆರಬೇಕಾದ ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ಗೆ ಬೌನ್ಸಿ ಪಿಚ್ ಅನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ.
ಈ ಪಂದ್ಯದಲ್ಲಿ ಭಾರತ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕೆ ಇಳಿಯಲಿದೆ. ಮೊದಲ ಟೆಸ್ಟ್ನಲ್ಲಿ ಆಡಿದ ತಂಡವನ್ನೇ ಭಾರತ ಆಡುವ ಸಾಧ್ಯತೆ ಇದೆ. ಇದನ್ನು ನಾಯಕ ರೋಹಿತ್ ಶರ್ಮಾ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.
ಎರಡನೇ ಟೆಸ್ಟ್ನಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಿಲ್ಲ ಎಂದು ಅವರು ಹೇಳಿದರು. ಆದರೆ ಪಿಚ್ ನೋಡಿದ ಬಳಿಕ ಅಗತ್ಯಬಿದ್ದರೆ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಇದು ಸಂಭವಿಸುವ ಸಾಧ್ಯತೆಗಳು ತುಂಬಾ ಕಡಿಮೆ.
ಮೊದಲ ಟೆಸ್ಟ್ನಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿದೆ. ಚೊಚ್ಚಲ ಪಂದ್ಯದಲ್ಲೇ ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ್ದರು. ರೋಹಿತ್ ಮತ್ತು ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ನಂತರ ಕ್ರಮವಾಗಿ ಗಿಲ್, ಕೊಹ್ಲಿ, ರಹಾನೆ, ಇಶಾನ್ ಕಿಶನ್, ಜಡೇಜಾ ಮತ್ತು ಅಶ್ವಿನ್ ಇರಲಿದ್ದಾರೆ.
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ರೋಹಿತ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಶ್ವಿನ್, ಶಾರ್ದೂಲ್ ಠಾಕೂರ್, ಉನದ್ಕತ್, ಮೊಹಮ್ಮದ್ ಸಿರಾಜ್.
Ind vs WI 2nd test team India predicted playing xi.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm