ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm