ಬ್ರೇಕಿಂಗ್ ನ್ಯೂಸ್
03-12-20 05:47 pm Source: MYKHEL ಕ್ರೀಡೆ
ಪ್ಯಾರಿಸ್: ಪುರುಷರ ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಚೊಚ್ಚಲ ಮಹಿಳಾ ರೆಫರೀ ಆಗಿ ಕಾರ್ಯ ನಿರ್ವಹಿಸುವ ಮೂಲಕ ಫ್ರೆಂಚ್ ಫುಟ್ಬಾಲ್ ರೆಫರೀ ಸ್ಟೆಫನಿ ಫ್ರಾಪ್ಪಾರ್ಟ್ ಇತಿಹಾಸ ನಿರ್ಮಿಸಿದ್ದಾರೆ. ಗುರುವಾರ (ಡಿಸೆಂಬರ್ 3) ನಡೆದ ಪಂದ್ಯದಲ್ಲಿ ರೆಫರೀ ಆಗಿ ಸ್ಟೆಫನಿ ಗಮನ ಸೆಳೆದಿದ್ದಾರೆ.
ಗುರುವಾರದ ಪಂದ್ಯದಲ್ಲಿ ಯುವೆಂಟಸ್ ಮತ್ತು ಡೈನಮೋ ಕ್ವಿವ್ ತಂಡಗಳು ಮುಖಾಮುಖಿಯಾಗಿದ್ದವು. ಇದರಲ್ಲಿ ಯುವೆಂಟಸ್ ಎಫ್ಸಿ ಡೈನಮೋ ಕ್ವಿವ್ ವಿರುದ್ಧ 3-0ರ ಜಯ ದಾಖಲಿಸಿತ್ತು. ಈ ಪಂದ್ಯದಲ್ಲಿ ಸ್ಟೆಫನಿ ಫ್ರಾಪ್ಪಾರ್ಟ್ ರೆಫರೀ ಜವಾಬ್ದಾರಿ ನಿರ್ವಹಿಸಿ ಸೈ ಎನಿಸಿದ್ದಾರೆ.
ಫುಟ್ಬಾಲ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಕ್ಕಾಗಿ ದ ಯೂನಿಯನ್ ಆಫ್ ಯುರೋಪಿಯನ್ ಫುಟ್ಬಾಲ್ ಅಸೋಸಿಯೇಶನ್ (ಯುಇಎಫ್ಎ) ಸ್ಟೆಫನಿ ಫ್ರಾಪ್ಪಾರ್ಟ್ ಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದೆ. ಸ್ಟೆಫನಿ ರೆಫರೀ ಜವಾಬ್ದಾರಿ ನಿರ್ವಹಿಸುತ್ತಿರುವ ವಿಡಿಯೋವನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ.
'ಬುಧವಾರ ರಾತ್ರಿ, ಸ್ಟೆಫನಿ ಫ್ರಾಪ್ಪಾರ್ಟ್ ಪುರುಷರ ಯುಸಿಎಲ್ ಪಂದ್ಯವನ್ನು ತೀರ್ಪು ನೀಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಭಿನಂದನೆಗಳು ಸ್ಟೆಫನಿ,' ಎಂದು ಯುಇಎಫ್ಎ ಬರೆದುಕೊಂಡಿದೆ.
This News Article is a Copy of MYKHEL
⚽ On Wednesday night, Stéphanie Frappart became the first woman to referee a men's #UCL match, when she took charge of Juventus vs Dynamo Kyiv.
— UEFA (@UEFA) December 2, 2020
Congratulations, Stéphanie! pic.twitter.com/Sw87HRvcEI
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm