ಬ್ರೇಕಿಂಗ್ ನ್ಯೂಸ್
04-12-20 11:52 am Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಎರಡು ಹೆಚ್ಚುವರಿ ತಂಡಗಳನ್ನು ಸೇರ್ಪಡೆಗೊಳಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಯಾರಿ ನಡೆಸುತ್ತಿದೆ. ಬೋರ್ಡ್ನ ವಾರ್ಷಿಕ ಸಭೆಯ ವೇಳೆ ಈ ವಿಚಾರವನ್ನು ಚರ್ಚಿಸುವುದಾಗಿ ಬಿಸಿಸಿಐ ಗುರುವಾರ ತಿಳಿಸಿದೆ.
2020ರ ಐಪಿಎಲ್ ಕೊರೊನಾ ಕಾರಣದಿಂದಾಗಿ ಮೂರು ಸಾರಿ ಮುಂದೂಡಲ್ಪಟ್ಟಿತ್ತು. ಅಂತಿಮವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆಸಲಾಗಿತ್ತು. ಆದರೆ ಯುಎಇಯಲ್ಲಿ ನಡೆದಿದ್ದ ಐಪಿಎಲ್ಗೆ ದೂರದರ್ಶನ, ಜಾಲತಾಣದಲ್ಲಿ ದಾಖಲೆ ಮಟ್ಟದಲ್ಲಿ ವೀಕ್ಷಣೆ ಲಭಿಸಿತ್ತು. 13ನೇ ಆವೃತ್ತಿ ಯಶಸ್ವಿಯಾಗಿರುವುದರಿಂದ ಹುಮ್ಮಸ್ಸಿನಲ್ಲಿರುವ ಬಿಸಿಸಿಐ ಮುಂದಿನ ಆವೃತ್ತಿಗೆ ಹೆಚ್ಚಿನ ತಂಡಗಳನ್ನು ಸ್ಪರ್ಧೆಗಿಳಿಸುವತ್ತ ಒಲವು ತೋರಿದೆ. ಬಿಸಿಸಿಐನ ಖಜಾಂಚಿ ಅರುಣ್ ಧುಮಾಲ್ ಈ ಸಂಗತಿಯನ್ನು ಖಾತರಿಪಡಿಸಿದ್ದಾರೆ.
ಡಿಸೆಂಬರ್ 24ರಂದು ನಡೆಯುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಐಪಿಎಲ್ ಎರಡು ತಂಡಗಳ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಯೋಜನೆಯೂ ಅಲ್ಲೇ ರೂಪುಗೊಳ್ಳಲಿದೆ. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಧುಮಾಲ್ ತಿಳಿಸಿದ್ದಾರೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm