ಬ್ರೇಕಿಂಗ್ ನ್ಯೂಸ್
05-12-20 01:20 pm Source: MYKHEL ಕ್ರೀಡೆ
ರೋಮ್: ಇಟಲಿ ಫುಟ್ಬಾಲ್ ತಂಡದ ಸ್ಯಾನ್ ಪಾವೊಲೊ ಸ್ಟೇಡಿಯಂಗೆ ಮರು ನಾಮಕರಣ ಮಾಡಲಾಗಿದೆ. ಇತ್ತೀಚೆಗಷ್ಟೇ ನಿಧನರಾಗಿರುವ ಫುಟ್ಬಾಲ್ ದಂತಕತೆ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರ ಹೆಸರನ್ನು ಸ್ಯಾನ್ ಪಾವೊಲೊ ಸ್ಟೇಡಿಯಂಗೆ ಮರುನಾಮಕರಣ ಮಾಡಲಾಗಿದೆ.
ನಪೋಲಿ ತಂಡಕ್ಕೆ ನಾಯಕರಾಗಿ 7 ವರ್ಷಗಳ ಕಾಲ ಮುನ್ನಡೆದ್ದ ಡಿಯಾಗೋ ಮರಡೊನಾ ಎರಡು ಬಾರಿ ಸೀರೀ ಎ ಕಪ್ಗಳನ್ನು ಗೆಲ್ಲಿಸಿಕೊಟ್ಟಿದರು. 1984ರಿಂದ 1991ರ ವರೆಗೆ ಡಿಯಾಗೋ ಅವರು ನಪೋಲಿ ತಂಡದ ಬಲವಾಗಿದ್ದರು.
ನೆಪೋಲಿಯ ಸ್ಯಾನ್ ಪಾವೊಲೊ ಸ್ಟೇಡಿಯಂಗೆ 'ಸ್ಟೇಡಿಯೋ ಡಿಯಾಗೋ ಅರ್ಮಾಂಡೋ ಮರಡೋನಾ' ಎಂದು ಮರು ನಾಮಕರಣ ಮಾಡಲು ನೇಪಲ್ಸ್ ನಗರ ಮಂಡಳಿ ಅವಿರೋಧವಾಗಿ ಒಪ್ಪಿಕೊಂಡಿದೆ, ಅನುಮತಿ ನೀಡಿದೆ,' ಎಂದು ಗೋಲ್ ಡಾಕ್ ಕಾಮ್ ವರದಿ ಹೇಳಿದೆ.
ಮಾರ್ಜೆಂಟೀನಾಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಫುಟ್ಬಾಲ್ ದಿಗ್ಗಜ ಮರಡೋನಾ ಅವರು ನವೆಂಬರ್ 25ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.
This News Article is a Copy of GIZBOT
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm