ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.

ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm