ಬ್ರೇಕಿಂಗ್ ನ್ಯೂಸ್
09-12-20 12:50 pm Source: MYKHEL ಕ್ರೀಡೆ
ನವದೆಹಲಿ, ಡಿಸೆಂಬರ್ 9: 6ನೇ ಆವೃತ್ತಿಯ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಮುಂದೂಡಲ್ಪಟ್ಟಿದೆ. ಕೊರೊನಾವೈರಸ್ ಕಾರಣದಿಂದಾಗಿ ಟೂರ್ನಿಯನ್ನು ಮುಂದಿನ ವರ್ಷಕ್ಕೆ ಮುಂದೂಡುವ ನಿರ್ಧಾರವನ್ನು ಆಯೋಜಕರು ಪ್ರಕಟಿಸಿದ್ದಾರೆ.
ವಿಶ್ವದ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಅತೀ ಹೆಚ್ಚು ಬಹುಮಾನದ ಮೊತ್ತವಿರುವ ಅದ್ದೂರಿ ಟೂರ್ನಿಗಳಲ್ಲಿ ಒಂದಾಗಿ ಭಾರತದ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ ಗುರುತಿಸಿಕೊಂಡಿತ್ತು. ವಿಶ್ವದ ಬಲಿಷ್ಠ ಆಟಗಾರರು ಟೂರ್ನಿಯಲ್ಲಿ ಪಾಲ್ಗೊಂಡು ಗಮನ ಸೆಳೆಯುತ್ತಿದ್ದರು.
ಎಣಿಕೆಯಂತೆ ಪಿಬಿಎಲ್ ಈ ವರ್ಷವೇ ನಡೆಯುತ್ತಿದ್ದರೆ ಡಿಸೆಂಬರ್ ಕೊನೇ ವಾರ ನವದೆಹಲಿ, ಮುಂಬೈ ಮತ್ತು ಪೂಣೆ ತಾಣಗಳಲ್ಲಿ ನಡೆಯುತ್ತಿತ್ತು. ಆದರೆ ಟೂರ್ನಿ ಮುಂದೂಡಲ್ಪಟ್ಟಿದೆ. ಭಾರತದಲ್ಲಿ ಕೊರೊನಾಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲವಾದ್ದರಿಂದ ಪಂದ್ಯಾಟ ಮುಂದೂಡುವ ನಿರ್ಧಾರ ತಾಳಲಾಗಿದೆ.
ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ (ಬಿಎಐ) ಅಡಿಯಲ್ಲಿರುವ ಟೂರ್ನಿಯ ಅಧಿಕೃತ ಪರವಾನಗಿ ಹೊಂದಿರುವ 'ಸ್ಪೋರ್ಟ್ಸ್ಲೈವ್' ಟೂರ್ನಿ ಮುಂದೂಡುವ ನಿರ್ಧಾರ ತಾಳಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm