ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm