ಬ್ರೇಕಿಂಗ್ ನ್ಯೂಸ್
14-12-20 04:10 pm Source: MYKHEL Madhukara Shetty ಕ್ರೀಡೆ
ಸುದೀರ್ಘ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರವಿದ್ದ ಕಾರಣ ಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಅತ್ಯುತ್ತಮ ಲಯವನ್ನು ಕಂಡುಕೊಳ್ಳಲು ಸಮಯ ತೆಗೆದುಕೊಳ್ಳಬಹುದು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ನ ಗೇಮ್ಪ್ಲಾನ್ ಕಾರ್ಯಕ್ರಮದಲ್ಲಿ ವಿವಿಎಸ್ ಲಕ್ಷ್ಮಣ್ ಸುನಿಲ್ ಗವಾಸ್ಕರ್ ಜೊತೆಗೆ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದಿಗ್ಗಜ ಕ್ರಿಕೆಟಿಗರು ತಮ್ಮ ಅಭುಪ್ರಾಯಗಳನ್ನು ವ್ತಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಹುನಿರೀಕ್ಷಿತ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಪೂಜಾರ ಅವರ ಫಾರ್ಮ್ ಬಗ್ಗೆ ಇಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.
ಕಳೆದ ಮಾರ್ಚ್ನ ಬಳಿಕ ಪೂಜಾರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ತಮ್ಮ ಎಂದಿನ ಲಯವನ್ನು ಕಂಡುಕೊಳ್ಳಲು ಅವರು ಸ್ವಲ್ಪ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಲಕ್ಷಣ್ ಲಾಕ್ಡೌನ್ ಸಂದರ್ಭದಲ್ಲಿ ಪೂಜಾರ ಆಟದಿಂದ ದೂರವಿದ್ದರೂ ಆಟಕ್ಕೆ ಪೂರಕವಾಗಿ ಆ ಸಮಯದಲ್ಲಿ ಸಾಕಷ್ಟು ಉತ್ತಮ ಸಮಯವನ್ನು ಹೊಂದಿರುತ್ತಾರೆ ಎಂದಿದ್ದಾರೆ. ಮತ್ತೊಂದೆಡೆ ಸುನಿಲ್ ಗವಾಸ್ಕರ್ ಪೂಜಾರ ಸುದೀರ್ಘ ಕಾಲ ಕ್ರಿಕೆಟ್ನಿಂದ ದೂರುಳಿದರೂ ಅದು ಪೂಜಾರ ಬ್ಯಾಟಿಂಗ್ ಪ್ರದರ್ಶನದ ಮೇಲೆ ಹೆಚ್ಚಿನ ಪರಿಣಾಮ ಬೀರದು ಎಂದಿದ್ದಾರೆ. ಆತ ಮಾನಸಿಕವಾಗಿ ಸಾಕಷ್ಟು ಬಲಿಷ್ಠವಾಗಿದ್ದು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉನ್ನತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.
ಆತ ಬ್ಯಾಟಿಂಗ್ ಮಾಡಲು ಇಷ್ಟಪಡುತ್ತಾನೆ. ಆತ ಕ್ರೀಸ್ನಲ್ಲಿ ಸುದೀರ್ಘ ಕಾಲ ಇರುವುದನ್ನು ಬಯಸುತ್ತಾನೆ. ಆತ ಬೌಲರ್ಗಳನ್ನು ದಂಡಿಸಲು ಇಷ್ಟಪಡುತ್ತಾನೆ. ಕಳೆದ ಎರಡು ವರ್ಷಗಳಲ್ಲಿ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಕೂಡ ಆತ ವಿಸ್ತರಣೆ ಮಾಡಿಕೊಂಡಿದ್ದಾನೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm