ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm